Hebrews 1:14 in Kannada14 ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ?