Hebrews 6:4 in Kannada 4 ಒಂದು ಸಾರಿ ಬೆಳಕಿನಲ್ಲಿ ಸೇರಿದವರು ಸ್ವರ್ಗೀಯ ದಾನವನ್ನು ಅನುಭವಿಸಿದವರು, ಪವಿತ್ರಾತ್ಮನಲ್ಲಿ ಪಾಲುಗಾರರಾದವರು,
Other Translations King James Version (KJV) For it is impossible for those who were once enlightened, and have tasted of the heavenly gift, and were made partakers of the Holy Ghost,
American Standard Version (ASV) For as touching those who were once enlightened and tasted of the heavenly gift, and were made partakers of the Holy Spirit,
Bible in Basic English (BBE) As for those who at one time saw the light, tasting the good things from heaven, and having their part in the Holy Spirit,
Darby English Bible (DBY) For it is impossible to renew again to repentance those once enlightened, and who have tasted of the heavenly gift, and have been made partakers of [the] Holy Spirit,
World English Bible (WEB) For concerning those who were once enlightened and tasted of the heavenly gift, and were made partakers of the Holy Spirit,
Young's Literal Translation (YLT) for `it is' impossible for those once enlightened, having tasted also of the heavenly gift, and partakers having became of the Holy Spirit,
Cross Reference Numbers 24:3 in Kannada 3 ಹೀಗೆ ಪ್ರವಾದಿಸಿದನು, “ಬೆಯೋರನ ಮಗನಾದ ಬಿಳಾಮನು ಹೇಳಿದ್ದು, ಮನೋದೃಷ್ಟಿಯಿಂದ ನೋಡುವ ಪುರುಷನು ನುಡಿದದ್ದು.
Numbers 24:15 in Kannada 15 ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದನು, “ಬೆಯೋರನ ಮಗನಾದ ಬಿಳಾಮನಿಗುಂಟಾದ ದೇವೋಕ್ತಿ, ಮನೋದೃಷ್ಟಿಯಿಂದ ನೋಡುವ ಪುರುಷನು ನುಡಿದದ್ದು.
Matthew 5:13 in Kannada 13 “ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ ಅದಕ್ಕೆ ಬೇರೆ ಯಾವುದರಿಂದ ಉಪ್ಪಿನ ರುಚಿಯನ್ನು ಕೊಡಲು ಸಾಧ್ಯ? ಜನರು ಅದನ್ನು ಹೊರಗೆಹಾಕಿ ದಾರಿಹೋಕರು ತುಳಿಯುವುದಕ್ಕೆ ಅದು ಯೋಗ್ಯವೇ ಹೊರತು ಮತ್ತ್ಯಾವ ಕೆಲಸಕ್ಕೂ ಬರುವುದಿಲ್ಲ.
Matthew 7:21 in Kannada 21 ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು.
Matthew 12:31 in Kannada 31 ಆದಕಾರಣ ನಿಮಗೆ ಹೇಳುತ್ತೇನೆ ಮನುಷ್ಯರು ಮಾಡುವ ಪ್ರತಿಯೊಂದು ಪಾಪಕ್ಕೂ ದೂಷಣೆಗೂ ಕ್ಷಮಾಪಣೆ ಉಂಟಾಗುವುದು. ಆದರೆ ಪವಿತ್ರಾತ್ಮನಿಗೆ ವಿರುದ್ಧವಾಗಿ ನುಡಿಯುವ ದೂಷಣೆಗೆ ಕ್ಷಮಾಪಣೆಯಿರುವುದಿಲ್ಲ.
Matthew 12:45 in Kannada 45 ತರುವಾಯ ಹೊರಟುಹೋಗಿ ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಂದಿಗೆ ಕರದುಕೊಂಡು ಬರುವುದು. ಅವು ಒಳ ನುಗ್ಗಿ ಅಲ್ಲಿ ವಾಸ ಮಾಡುವವು. ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದಾಗುವುದು. ಇದರಂತೆಯೇ ಈ ದುಷ್ಟ ಸಂತತಿಗೆ ಆಗುವುದು” ಅಂದನು.
Luke 10:19 in Kannada 19 ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದೇ ಇಲ್ಲ.
Luke 11:24 in Kannada 24 “ಬೋಧನೆಯನ್ನು ಮುಂದುವರಿಸುತ್ತಾ ಯೇಸು, ದೆವ್ವವು ಮನುಷ್ಯನನ್ನು ಬಿಟ್ಟುಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ. ವಿಶ್ರಾಂತಿ ಸಿಕ್ಕದ ಕಾರಣ ಅದು, ‘ನಾನು ಬಿಟ್ಟು ಬಂದ ನನ್ನ ಮನೆಗೆ ಹಿಂತಿರುಗಿ ಹೋಗುತ್ತೇನೆ’ ಅಂದುಕೊಂಡು ಬಂದು,
John 3:27 in Kannada 27 ಯೋಹಾನನು “ಪರಲೋಕದಿಂದ ಅನುಗ್ರಹಿಸದ ಹೊರತು ಮನುಷ್ಯನು ಏನ್ನನ್ನೂ ಹೊಂದಲಾರನು.
John 4:10 in Kannada 10 ಅದಕ್ಕೆ ಯೇಸು “ದೇವರ ವರವೇನೆಂಬುದೂ ಮತ್ತು ನನಗೆ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವಾತನು ಯಾರೆಂಬುದೂ ನಿನಗೆ ತಿಳಿದಿದ್ದರೆ ನೀನೇ ಅವನನ್ನು ಕೇಳುತ್ತಿದ್ದೆ. ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು” ಅಂದನು.
John 6:32 in Kannada 32 ಯೇಸು ಅವರಿಗೆ “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಟ್ಟವನಲ್ಲ, ನನ್ನ ತಂದೆಯು ಪರಲೋಕದಿಂದ ಬರುವ ನಿಜವಾದ ರೊಟ್ಟಿಯನ್ನು ನಿಮಗೆ ಕೊಡುತ್ತಾನೆ.
John 15:6 in Kannada 6 ಯಾವನು ನನ್ನಲ್ಲಿ ನೆಲೆಗೊಂಡಿರುವುದಿಲ್ಲವೋ ಅವನು ಹೊರಕ್ಕೆ ಬಿಸಾಡಲ್ಪಟ್ಟ ಕೊಂಬೆಯಂತೆ ಒಣಗಿಹೋಗುವನು. ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುವರು. ಅವು ಸುಟ್ಟು ಹೋಗುತ್ತವೆ.
Acts 8:20 in Kannada 20 ಆದರೆ ಪೇತ್ರನು ಅವನಿಗೆ, “ನಿನ್ನ ಬೆಳ್ಳಿಯು ನಿನ್ನ ಕೂಡ ಹಾಳಾಗಿಹೋಗಲಿ. ದೇವರ ವರವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಭಾವಿಸುತ್ತೀಯೋ?
Acts 10:45 in Kannada 45 ಅವರು ನಾನಾ ಭಾಷೆಗಳನ್ನಾಡುತ್ತಾ, ದೇವರನ್ನು ಕೊಂಡಾಡುತ್ತಾ ಇರುವುದನ್ನು ಪೇತ್ರನ ಸಂಗಡ ಬಂದಿದ್ದ ಯೆಹೂದ್ಯರಾದ ವಿಶ್ವಾಸಿಗಳು ನೋಡಿ,
Acts 11:17 in Kannada 17 ದೇವರು ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರಕ್ಕೆ ಸರಿಯಾದ ವರವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವುದಕ್ಕೆ ನಾನು ಶಕ್ತನೋ? ಎಂದು ಹೇಳಿದನು.
Acts 15:8 in Kannada 8 ಮತ್ತು ಹೃದಯವನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮವರವನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಸಾಕ್ಷಿಕೊಟ್ಟನು.
Romans 1:11 in Kannada 11 ನನ್ನ ಮುಖಾಂತರ ನಿಮಗೆ ಆತ್ಮಿಕ ವರವೇನಾದರೂ ದೊರಕಿ ನೀವು ದೃಢವಾಗುವುದಕ್ಕೋಸ್ಕರ ಅಂದರೆ ನಾನು ನಿಮ್ಮ ನಂಬಿಕೆಯಿಂದ ಮತ್ತು ನೀವು ನನ್ನ ನಂಬಿಕೆಯಿಂದ ಸಹಾಯ ಹೊಂದಿ ಈ ಪ್ರಕಾರ ನಿಮ್ಮೊಂದಿಗೆ ನಾನು ಧೈರ್ಯಗೊಳ್ಳುವುದಕ್ಕೋಸ್ಕರ ನಿಮ್ಮನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ.
1 Corinthians 13:1 in Kannada 1 ನಾನು ಮನುಷ್ಯರ ಭಾಷೆಗಳನ್ನೂ, ದೇವದೂತರ ಭಾಷೆಗಳನ್ನೂ ಮಾತನಾಡುವವನಾದರೂ ಪ್ರೀತಿಯಿಲ್ಲದವನಾಗಿದ್ದರೆ ನಾದಕೊಡುವ ಕಂಚಿನ ಜಾಗಟೆ, ಗಣಗಣಿಸುವ ಘಂಟೆ ಆಗಿದ್ದೇನೆ.
Galatians 3:2 in Kannada 2 ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳಿದುಕೊಳ್ಳಬೇಕೆಂದಿದ್ದೇನೆ. ನೀವು ದೇವರಾತ್ಮನನ್ನು ಹೊಂದಿದ್ದು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸಿದ್ದರಿಂದಲೋ ಅಥವಾ ನಂಬಿಕೆಯ ಸುವಾರ್ತೆಯನ್ನು ಕೇಳಿದ್ದರಿಂದಲೋ?
Galatians 3:5 in Kannada 5 ದೇವರು ತನ್ನ ಆತ್ಮನನ್ನು ನಿಮಗೆ ಹೇರಳವಾಗಿ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸುತ್ತಾ ಬಂದದ್ದು, ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ ಅಥವಾ ಸುವಾರ್ತೆಯನ್ನು ಕೇಳಿ ನಂಬಿದ್ದರಿಂದಲೋ?
Ephesians 2:8 in Kannada 8 ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಈ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.
Ephesians 3:7 in Kannada 7 ದೇವರು ತನ್ನ ಶಕ್ತಿಯ ಪ್ರಯೋಗದ ಮೂಲಕ ನನಗೆ ಕೊಡಲ್ಪಟ್ಟ ಆತನ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು.
Ephesians 4:7 in Kannada 7 ಆದರೆ ಕ್ರಿಸ್ತನ ವರದ ಅಳತೆಯ ಪ್ರಕಾರವೇ ಪ್ರತಿಯೊಬ್ಬರಿಗೆ ಕೃಪಾವರವು ಕೊಡಲ್ಪಟ್ಟಿದೆ.
1 Timothy 4:14 in Kannada 14 ನಿನ್ನಲ್ಲಿರುವ ಕೃಪಾವರವನ್ನು ಅಲಕ್ಷ್ಯಮಾಡಬೇಡ, ಆ ವರವು ಸಭೆಯ ಹಿರಿಯರು ಪ್ರವಾದನೆಯ ಸಹಿತವಾಗಿ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ, ಅದು ನಿನಗೆ ಕೊಡಲ್ಪಟ್ಟಿತಲ್ಲಾ.
2 Timothy 2:25 in Kannada 25 ಎದುರಿಸುವವರನ್ನು ಸೌಮ್ಯತೆಯಿಂದ ತಿದ್ದುವವನೂ ಆಗಿರಬೇಕು. ಬಹುಶಃ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು.
2 Timothy 4:14 in Kannada 14 ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು. ಕರ್ತನು ಅವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಅವನಿಗೆ ಕೊಡುವನು.
Hebrews 2:4 in Kannada 4 ಸೂಚಕ ಕಾರ್ಯಗಳಿಂದಲೂ, ಅದ್ಭುತಕಾರ್ಯಗಳಿಂದಲೂ, ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ಮತ್ತು ತನ್ನಿಚ್ಛೆಯಂತೆ ಪವಿತ್ರಾತ್ಮವರಗಳನ್ನು ನೀಡುವುದರ ಮೂಲಕವೂ ದೇವರು ತಾನೇ ಅದನ್ನು ಸಾಕ್ಷಿಕರಿಸಿದನು.
Hebrews 10:26 in Kannada 26 ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.
Hebrews 10:32 in Kannada 32 ಹೀಗಿರಲಾಗಿ ನೀವು ಜ್ಞಾನಪ್ರಕಾಶವನ್ನು ಹೊಂದಿದ ಮೇಲೆ ಕಷ್ಟಾನುಭವವೆಂಬ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.
Hebrews 12:15 in Kannada 15 ನಿಮ್ಮಲ್ಲಿ ಯಾವನೂ ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.
James 1:17 in Kannada 17 ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.
2 Peter 2:20 in Kannada 20 ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನನ್ನು ಕುರಿತಾದ ಪರಿಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು.
1 John 5:16 in Kannada 16 ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವುದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ. ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳಬೇಕೆಂದು ನಾನು ಹೇಳುವುದಿಲ್ಲ.