Matthew 10:41 in Kannada 41 ಪ್ರವಾದಿಯನ್ನು ಪ್ರವಾದಿಯೆಂದು ಸ್ವಾಗತಿಸಿಕೊಳ್ಳುವವನು ಪ್ರವಾದಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು; ನೀತಿವಂತನನ್ನು ನೀತಿವಂತನೆಂದು ಸ್ವಾಗತಿಸಿಕೊಳ್ಳುವವನು ನೀತಿವಂತನಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು.
Other Translations King James Version (KJV) He that receiveth a prophet in the name of a prophet shall receive a prophet's reward; and he that receiveth a righteous man in the name of a righteous man shall receive a righteous man's reward.
American Standard Version (ASV) He that receiveth a prophet in the name of a prophet shall receive a prophet's reward: and he that receiveth a righteous man in the name of a righteous man shall receive a righteous man's reward.
Bible in Basic English (BBE) He who gives honour to a prophet, in the name of a prophet, will be given a prophet's reward; and he who gives honour to an upright man, in the name of an upright man, will be given an upright man's reward.
Darby English Bible (DBY) He that receives a prophet in the name of a prophet, shall receive a prophet's reward; and he that receives a righteous man in the name of a righteous man, shall receive a righteous man's reward.
World English Bible (WEB) He who receives a prophet in the name of a prophet will receive a prophet's reward: and he who receives a righteous man in the name of a righteous man will receive a righteous man's reward.
Young's Literal Translation (YLT) he who is receiving a prophet in the name of a prophet, shall receive a prophet's reward, and he who is receiving a righteous man in the name of a righteous man, shall receive a righteous man's reward,
Cross Reference Genesis 20:7 in Kannada 7 ಹೀಗಿರುವಲ್ಲಿ ಆ ಮನುಷ್ಯನ ಹೆಂಡತಿಯನ್ನು ಅವನಿಗೆ ಒಪ್ಪಿಸಿಬಿಡು. ಅವನು ಪ್ರವಾದಿ, ನಿನಗೋಸ್ಕರ ಅವನು ನನಗೆ ವಿಜ್ಞಾಪಿಸುವನು ಮತ್ತು ನೀನು ಬದುಕುವಿ. ಆಕೆಯನ್ನು ಒಪ್ಪಿಸದಿದ್ದರೆ ನೀನೂ ನಿನ್ನವರೆಲ್ಲರೂ ಮರಣಹೊಂದುವಿರಿ ಇದು ಖಂಡಿತ ಎಂದು ತಿಳಿದುಕೋ” ಎಂದು ಕನಸಿನಲ್ಲಿ ಹೇಳಿದನು.
1 Kings 17:9 in Kannada 9 ಆತನು ಅವನಿಗೆ, “ನೀನು ಇಲ್ಲಿಂದ ಚೀದೋನ್ಯರ ಚಾರೆಪ್ತಾ ಊರಿಗೆ ಹೊರಟುಹೋಗಿ ಅಲ್ಲಿ ವಾಸಮಾಡು. ನಿನ್ನನ್ನು ಸಾಕಬೇಕೆಂದು ಅಲ್ಲಿನ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ” ಅಂದನು.
1 Kings 17:20 in Kannada 20 ಅನಂತರ ಅವನು ಯೆಹೋವನಿಗೆ, “ನನ್ನ ದೇವರಾದ ಯೆಹೋವನೇ, ನನಗೆ ಸ್ಥಳಕೊಟ್ಟ ಈ ವಿಧವೆಯ ಮಗನನ್ನು ನೀನು ಸಾಯಿಸಿ, ಆಕೆಗೆ ಕೇಡನ್ನುಂಟುಮಾಡಿದ್ದೇನು?” ಎಂದು ಕೇಳಿದನು.
1 Kings 18:3 in Kannada 3 ಅಹಾಬನು ತನ್ನ ಉಗ್ರಾಣಿಕನಾದ ಓಬದ್ಯ ಎಂಬುವನನ್ನು ಕರೇಕಳುಹಿಸಿದನು.
2 Kings 4:8 in Kannada 8 ಒಂದು ಸಾರಿ ಎಲೀಷನು ಶೂನೇಮಿಗೆ ಹೋದನು. ಅಲ್ಲಿ ಒಬ್ಬ ಕುಲೀನ ಸ್ತ್ರೀಯು ಅವನನ್ನು ತನ್ನ ಮನೆಯಲ್ಲಿ ಊಟಮಾಡಬೇಕೆಂದು ಒತ್ತಾಯಪಡಿಸಿದಳು. ಅಂದಿನಿಂದ ಅವನು ಆ ಮಾರ್ಗದಿಂದ ಹೋಗುವಾಗೆಲ್ಲಾ ಆ ಮನೆಯಲ್ಲೇ ಊಟಮಾಡುತ್ತಿದ್ದನು.
2 Kings 4:16 in Kannada 16 ಎಲೀಷನು ಆಕೆಗೆ, “ನೀನು ಬರುವ ವರುಷ, ಇದೇ ಕಾಲದಲ್ಲಿ, ಒಬ್ಬ ಮಗನನ್ನು ನಿನ್ನ ಮಡಿಲಲ್ಲಿ ಹೊಂದಿರುವಿ” ಎಂದು ಹೇಳಿದನು. ಅದಕ್ಕೆ ಆಕೆಯು, “ದೇವರ ಮನುಷ್ಯನೇ, ಒಡೆಯನೇ, ಹೀಗೆ ನಿನ್ನ ದಾಸಿಗೆ ಸುಳ್ಳನ್ನು ಹೇಳಬೇಡ” ಎಂದು ನುಡಿದಳು.
2 Kings 4:32 in Kannada 32 ಎಲೀಷನು ಆ ಮನೆಯನ್ನು ತಲುಪಿದಾಗ, ಸತ್ತ ಹುಡುಗನನ್ನು ತನ್ನ ಮಂಚದ ಮೇಲೆ ಮಲಗಿಸಿರುವುದನ್ನು ಕಂಡನು.
Isaiah 3:10 in Kannada 10 ನೀವು ನೀತಿವಂತರಿಗೆ, “ನಿಮಗೆ ಒಳ್ಳೆಯದಾಗಲಿ” ಎಂದು ಹೇಳಿರಿ, ಅವರು ತಮ್ಮ ಒಳ್ಳೆಯ ಫಲವನ್ನು ಅನುಭವಿಸುವರು.
Matthew 6:1 in Kannada 1 “ಜನರು ನೋಡಲಿ ಎಂದು ನಿಮ್ಮ ‘ಧರ್ಮಕಾರ್ಯಗಳನ್ನು’ ಅವರ ಮುಂದೆ ಮಾಡಬಾರದು; ಹಾಗೆ ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯ ಹತ್ತಿರ ನಿಮಗೆ ಫಲದೊರೆಯುವುದಿಲ್ಲ.
Matthew 6:4 in Kannada 4 ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.
Matthew 6:6 in Kannada 6 ನೀನು ಪ್ರಾರ್ಥನೆಮಾಡುವಾಗ ನಿನ್ನ ಕೋಣೆಯೊಳಗೆ ಹೋಗಿ ಬಾಗಿಲನ್ನು ಮುಚ್ಚಿಕೊಂಡು ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.
Matthew 6:18 in Kannada 18 ಹೀಗೆ ಮಾಡಿದರೆ ನೀನು ಉಪವಾಸಿಯೆಂದು ಜನರಿಗೆ ಕಾಣದೆ ಹೋದಾಗ್ಯೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಉಪವಾಸಿಯೆಂದು ಕಾಣಿಸಿಕೊಳ್ಳುವಿ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಪ್ರತಿಫಲಕೊಡುವನು.
Matthew 16:27 in Kannada 27 ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.
Matthew 25:34 in Kannada 34 ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾಧಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆದುಕೊಳ್ಳಿರಿ.
Luke 14:13 in Kannada 13 ಆದರೆ ನೀನು ಔತಣ ಮಾಡಿಸುವಾಗ ಬಡವರು, ಅಂಗಹೀನವಾದವರು, ಕುಂಟರು, ಕುರುಡರು ಇಂಥವರನ್ನು ಕರೆ,
Acts 16:15 in Kannada 15 ಆಕೆಯೂ, ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ, ಆಕೆ; “ಕರ್ತನನ್ನು ನಂಬಿದವಳೆಂದು ನೀವು ನನ್ನ ಬಗ್ಗೆ ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಉಳಿದುಕೊಳ್ಳಬೇಕೆಂದು” ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.
Romans 16:1 in Kannada 1 ನಾನು ನಿಮ್ಮ ಬಳಿಗೆ ಕಳುಹಿಸುವ ನಮ್ಮ ಸಹೋದರಿಯಾದ ಪೊಯಿಬೆಯನ್ನು ಪ್ರೀತಿಯಿಂದ ಅಂಗೀಕರಿಸಿರಿ. ಆಕೆಯು ಕೆಂಖ್ರೆಯ ಪಟ್ಟಣದಲ್ಲಿರುವ ಸಭೆಯ ಸೇವಕಿಯಾಗಿದ್ದಾಳೆ;
Romans 16:23 in Kannada 23 ನನಗೂ ಮತ್ತು ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕನಾಗಿರುವ ಎರಸ್ತನೂ, ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
1 Corinthians 9:17 in Kannada 17 ನಾನು ಸ್ವಂತ ಇಷ್ಟದಿಂದ ಈ ಕೆಲಸವನ್ನು ಮಾಡಿದರೆ ನನಗೆ ಪ್ರತಿಫಲ ದೊರೆಯುವುದು; ಇಲ್ಲದಿದ್ದರೂ ಈ ಕರ್ತವ್ಯ ನನ್ನ ವಶಕ್ಕೆ ಒಪ್ಪಿಸಿಕೊಡಲ್ಪಟ್ಟಿದೆ.
2 Thessalonians 1:6 in Kannada 6 ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟವನ್ನೂ, ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವುದು ದೇವರ ಎಣಿಕೆಯಲ್ಲಿ ನ್ಯಾಯವಾಗಿದೆಯಷ್ಟೆ.
2 Timothy 1:16 in Kannada 16 ಒನೇಸಿಪೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ, ಅವನು ಹಲವುಬಾರಿ ನನ್ನನ್ನು ಉಪಚರಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡದೆ,
Hebrews 6:10 in Kannada 10 ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.
2 John 1:8 in Kannada 8 ನೀವು ಪ್ರಯಾಸಪಟ್ಟು ಮಾಡಿದವುಗಳನ್ನು, ಕಳೆದುಕೊಳ್ಳದೆ ಪೂರ್ಣ ಪ್ರತಿಫಲವನ್ನು ಹೊಂದುವಂತೆ ಜಾಗರೂಕರಾಗಿರಿ.
3 John 1:5 in Kannada 5 ಪ್ರಿಯನೇ, ನೀನು ಸಹೋದರರಿಗೂ ಅದಕ್ಕಿಂತಲೂ ಹೆಚ್ಚಾಗಿ ಅತಿಥಿಗಳನ್ನು ಸತ್ಕಾರ ಮಾಡುವುದರಲ್ಲಿ ನಂಬಿಗಸ್ತನಾಗಿ ನಡೆಯುತ್ತಿರುವಿ.