Matthew 13:19 in Kannada 19 ಯಾವನಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ತಿಳಿದುಕೊಳ್ಳದೆ ಇದ್ದರೆ ದುಷ್ಟನು ಬಂದು ಆತನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಹಾಕುತ್ತಾನೆ. ಇವನೇ ಬೀಜ ಬಿದ್ದ ದಾರಿಯ ಮಗ್ಗುಲಾಗಿರುವನು.
Other Translations King James Version (KJV) When any one heareth the word of the kingdom, and understandeth it not, then cometh the wicked one, and catcheth away that which was sown in his heart. This is he which received seed by the way side.
American Standard Version (ASV) When any one heareth the word of the kingdom, and understandeth it not, `then' cometh the evil `one', and snatcheth away that which hath been sown in his heart. This is he that was sown by the way side.
Bible in Basic English (BBE) When the word of the kingdom comes to anyone, and the sense of it is not clear to him, then the Evil One comes, and quickly takes away that which was put in his heart. He is the seed dropped by the wayside.
Darby English Bible (DBY) From every one who hears the word of the kingdom and does not understand [it], the wicked one comes and catches away what was sown in his heart: this is he that is sown by the wayside.
World English Bible (WEB) When anyone hears the word of the Kingdom, and doesn't understand it, the evil one comes, and snatches away that which has been sown in his heart. This is what was sown by the roadside.
Young's Literal Translation (YLT) Every one hearing the word of the reign, and not understanding -- the evil one doth come, and doth catch that which hath been sown in his heart; this is that sown by the way.
Cross Reference Proverbs 1:7 in Kannada 7 ಯೆಹೋವನ ಭಯವೇ ತಿಳಿವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನು ಮತ್ತು ಶಿಕ್ಷಣವನ್ನು ತಿರಸ್ಕರಿಸುವರು.
Proverbs 1:20 in Kannada 20 ಜ್ಞಾನವೆಂಬಾಕೆಯು ಬೀದಿಗಳಲ್ಲಿ ಕೂಗುತ್ತಾಳೆ, ಚೌಕಗಳಲ್ಲಿ ಧ್ವನಿಮಾಡುತ್ತಾಳೆ.
Proverbs 2:1 in Kannada 1 ಕಂದಾ, ನನ್ನ ಮಾತುಗಳನ್ನು ಅಂಗೀಕರಿಸಿ, ನನ್ನ ವಿಧಿಗಳನ್ನು ನಿಧಿಯಂತೆ ಕಾಪಾಡಿಕೋ,
Proverbs 17:16 in Kannada 16 ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ? ಅವನಿಗೆ ಬುದ್ಧಿಯೇ ಇಲ್ಲವಲ್ಲಾ.
Proverbs 18:1 in Kannada 1 ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ, ಸಮಸ್ತ ಸುಜ್ಞಾನಕ್ಕೂ ರೇಗುವನು.
Matthew 4:23 in Kannada 23 ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.
Matthew 5:37 in Kannada 37 ಆದರೆ ನಿಮ್ಮ ಮಾತು ‘ಹೌದಾದರೆ ಹೌದು ಅಲ್ಲವಾದರೆ ಅಲ್ಲ’ ಎಂದಿರಲಿ. ಇದಕ್ಕಿಂತ ಹೆಚ್ಚಾದದ್ದು ಸೈತಾನನಿಂದ ಬರುವಂತಹದ್ದಾಗಿದೆ.
Matthew 13:38 in Kannada 38 ಹೊಲವೆಂದರೆ ಈ ಲೋಕ. ಒಳ್ಳೆಯ ಬೀಜವೆಂದರೆ ರಾಜ್ಯದ ಮಕ್ಕಳು.
Mark 4:15 in Kannada 15 ಕೆಲವರು ವಾಕ್ಯವನ್ನು ಕೇಳಿದ ಕೂಡಲೇ ಸೈತಾನನು ಬಂದು ಅವರಲ್ಲಿ ಬಿತ್ತಿದ್ದ ವಾಕ್ಯವನ್ನು ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು.
Luke 8:11 in Kannada 11 ಈ ಸಾಮ್ಯದ ಅರ್ಥವೇನಂದರೆ, ಆ ಬೀಜವೆಂದರೆ ದೇವರ ವಾಕ್ಯ.
Luke 9:2 in Kannada 2 ದೇವರ ರಾಜ್ಯದ ವಿಷಯವನ್ನು ಸಾರುವುದಕ್ಕೂ ಅಸ್ವಸ್ಥರಾದವರನ್ನು ಸ್ವಸ್ಥಮಾಡುವುದಕ್ಕೂ ಅವರನ್ನು ಕಳುಹಿಸಿದನು.
Luke 10:9 in Kannada 9 ಅಲ್ಲಿರುವ ರೋಗಿಗಳನ್ನು ವಾಸಿಮಾಡಿ ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ’ ಎಂದು ಹೇಳಿರಿ.
John 3:19 in Kannada 19 ಆ ತೀರ್ಪು ಏನೆಂದರೆ ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು.
John 8:43 in Kannada 43 ನೀವು ನನ್ನ ಮಾತನ್ನು ಯಾಕೆ ಗ್ರಹಿಸುತ್ತಿಲ್ಲ? ಏಕೆಂದರೆ ನೀವು ನನ್ನ ವಾಕ್ಯಕ್ಕೆ ಕಿವಿಗೊಡದೆ ಇರುವುದರಿಂದಲೇ.
John 18:38 in Kannada 38 ಪಿಲಾತನು, “ಸತ್ಯ ಎಂದರೇನು?” ಎಂದನು. ಇದನ್ನು ಹೇಳಿ ಪಿಲಾತನು ಪುನಃ ಯೆಹೂದ್ಯರ ಬಳಿ ಹೊರಗೆ ಬಂದು, “ನನಗೆ ಈತನಲ್ಲಿ ಯಾವ ಅಪರಾಧವೂ ಕಾಣುತ್ತಿಲ್ಲ.
Acts 17:32 in Kannada 32 ಸತ್ತವರು ಎದ್ದುಬರುವ ವಿಷಯವನ್ನು ಕೇಳಿದಾಗ ಕೆಲವರು ಪೌಲನನ್ನು ಅಪಹಾಸ್ಯಮಾಡಿದರು, ಬೇರೆ ಕೆಲವರು; “ನೀನು ಈ ವಿಷಯದಲ್ಲಿ ಹೇಳುವುದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ” ಅಂದರು.
Acts 18:15 in Kannada 15 ಆದರೆ ನೀವು ಮಾಡುವ ವಿವಾದವು ಬೋಧನೆಯನ್ನೂ, ಹೆಸರುಗಳನ್ನೂ, ನಿಮ್ಮ ಧರ್ಮಶಾಸ್ತ್ರವನ್ನೂ ಕುರಿತದ್ದಾಗಿರುವುದರಿಂದ ಅವುಗಳನ್ನು ನೀವೇ ನೋಡಿಕೊಳ್ಳಿರಿ. ಇಂಥ ವಿಷಯಗಳನ್ನು ವಿಚಾರಣೆಮಾಡುವುದಕ್ಕೆ ನನಗಂತೂ ಮನಸ್ಸಿಲ್ಲ” ಎಂದು ಹೇಳಿ,
Acts 20:25 in Kannada 25 ಇಗೋ, ಇಷ್ಟು ದಿನ ನಿಮ್ಮಲ್ಲಿ ಸಂಚಾರಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ನೋಡುವುದಿಲ್ಲವೆಂದು ಬಲ್ಲೆನು.
Acts 24:25 in Kannada 25 ಪೌಲನು ನೀತಿ, ಶಮೆದಮೆ, ಹಾಗೂ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ; “ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರೆಯಿಸುವೆನು” ಎಂದು ಹೇಳಿದನು.
Acts 25:19 in Kannada 19 ಅವರ ಮತದ ವಿಷಯದಲ್ಲಿಯೂ, ಜೀವಿಸಿದ್ದಾನೆ ಎಂದು, ಪೌಲನು ಹೇಳುವ ಸತ್ತುಹೋದಂಥ ಯೇಸುವೆಂಬ ಒಬ್ಬನ ವಿಷಯದಲ್ಲಿಯೂ, ಅವನ ಮೇಲೆ ಕೆಲವು ವಿವಾದದ ಮಾತುಗಳನ್ನು ತಂದರು.
Acts 26:31 in Kannada 31 “ಈ ಮನುಷ್ಯನು ಮರಣದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದದ್ದೇನೂ ಮಾಡಿದವನಲ್ಲ” ಎಂಬುದಾಗಿ ತಮ್ಮ ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
Acts 28:23 in Kannada 23 ಅವರು ಅವನಿಗೆ ಒಂದು ದಿನವನ್ನು ಗೊತ್ತುಮಾಡಲು, ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗ್ಗಿನಿಂದ ಸಾಯಂಕಾಲದ ವರೆಗೂ ದೇವರ ರಾಜ್ಯವನ್ನು ಕುರಿತು ಪ್ರಾಮಾಣಿಕವಾಗಿ ಸಾಕ್ಷಿಹೇಳುತ್ತಾ, ಮೋಶೆಯ ಧರ್ಮಶಾಸ್ತ್ರವನ್ನೂ, ಪ್ರವಾದಿಗಳ ಗ್ರಂಥಗಳನ್ನೂ, ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು.
Romans 1:28 in Kannada 28 ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.
Romans 2:8 in Kannada 8 ಯಾರು ಸ್ವಾರ್ಥಸಾಧಕರಾಗಿದ್ದು, ಸತ್ಯವನ್ನು ಅನುಸರಿಸದೆ ಅನ್ಯಾಯವನ್ನು ಅನುಸರಿಸುತ್ತಾರೋ, ಅವರ ಮೇಲೆ ದೇವರ ಕೋಪ ಮತ್ತು ರೌದ್ರಗಳು ಬರುವವು.
Romans 14:17 in Kannada 17 ಯಾಕೆಂದರೆ ತಿನ್ನುವುದೂ, ಕುಡಿಯುವುದೂ ದೇವರ ರಾಜ್ಯವಲ್ಲ ನೀತಿಯೂ, ಸಮಾಧಾನವೂ, ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.
2 Corinthians 4:2 in Kannada 2 ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಬೆರಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.
Ephesians 3:8 in Kannada 8 ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ
2 Thessalonians 2:12 in Kannada 12 ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ನ್ಯಾಯತೀರ್ಪಿಗೆ ಗುರಿಯಾಗುವರು.
Hebrews 2:1 in Kannada 1 ಆದ್ದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋಗದಂತೆ ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು.
1 John 2:13 in Kannada 13 ತಂದೆಯಂದರೇ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ. ಮಕ್ಕಳೇ, ನೀವು ತಂದೆಯನ್ನು ಬಲ್ಲವರಾಗಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ.
1 John 3:12 in Kannada 12 ಕೆಡುಕುನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನನಂತೆ ನಾವು ಇರಬಾರದು. ಅವನು ಯಾಕೆ ತಮ್ಮನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟದ್ದು ಮತ್ತು ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದುದರಿಂದಲೇ.
1 John 5:18 in Kannada 18 ದೇವರಿಂದ ಹುಟ್ಟಿರುವವನು ಪಾಪಮಾಡುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವನು ತನ್ನನ್ನು ತಾನು ಕಾಪಾಡಿಕೊಳ್ಳುವನು. ಕೆಡುಕನು ಅವನನ್ನು ಮುಟ್ಟುವುದಿಲ್ಲ.
1 John 5:20 in Kannada 20 ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.