Matthew 3:10 in Kannada 10 ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ; ಅದ್ದರಿಂದ ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.
Other Translations King James Version (KJV) And now also the axe is laid unto the root of the trees: therefore every tree which bringeth not forth good fruit is hewn down, and cast into the fire.
American Standard Version (ASV) And even now the axe lieth at the root of the trees: every tree therefore that bringeth not forth good fruit is hewn down, and cast into the fire.
Bible in Basic English (BBE) And even now the axe is put to the root of the trees; every tree then which does not give good fruit is cut down, and put into the fire.
Darby English Bible (DBY) And already the axe is applied to the root of the trees; every tree therefore not producing good fruit is cut down and cast into the fire.
World English Bible (WEB) "Even now the axe lies at the root of the trees. Therefore, every tree that doesn't bring forth good fruit is cut down, and cast into the fire.
Young's Literal Translation (YLT) and now also, the axe unto the root of the trees is laid, every tree therefore not bearing good fruit is hewn down, and to fire is cast.
Cross Reference Psalm 1:3 in Kannada 3 ನೀರಿನ ಕಾಲಿವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು.
Psalm 80:15 in Kannada 15 ನಿನ್ನ ಬಲಗೈ ನೆಟ್ಟು, ಸಾಕಿ, ಬೆಳೆಸಿದ ಸಸಿಯನ್ನು ಕಾಪಾಡು.
Psalm 92:13 in Kannada 13 ಯೆಹೋವನ ಆಲಯದಲ್ಲಿ ಸಸಿಗಳಂತೆ ನೆಡಲ್ಪಟ್ಟವರು, ನಮ್ಮ ದೇವರ ಅಂಗಳದಲ್ಲಿ ಚೆನ್ನಾಗಿ ಬೆಳೆಯುವರು.
Isaiah 5:2 in Kannada 2 ಅವನು ಅದನ್ನು ಅಗೆದು, ಕಲ್ಲುಗಳನ್ನು ತೆಗೆದುಹಾಕಿ, ಒಳ್ಳೆಯ ದ್ರಾಕ್ಷೆಯ ಸಸಿಗಳನ್ನು ನೆಟ್ಟು, ಮಧ್ಯದಲ್ಲಿ ಗೋಪುರವನ್ನು ಕಟ್ಟಿ, ದ್ರಾಕ್ಷೆಯ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆಯ ಸಿಹಿ ದ್ರಾಕ್ಷೆಯ ಹಣ್ಣನ್ನು ಕೊಡುವುದೆಂದು ಎದುರುನೋಡುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿತು.
Isaiah 27:11 in Kannada 11 ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿದುಹೋಗುವವು, ಹೆಂಗಸರು ಬಂದು ಅವುಗಳಿಗೆ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಆ ಪ್ರಜೆಯು ಬುದ್ಧಿಹೀನವಾದವರೇ. ಆದಕಾರಣ ಸೃಷ್ಟಿಸಿದಾತನು ಅವರಿಗೆ ಕರುಣೆ ತೋರಿಸುವುದಿಲ್ಲ, ನಿರ್ಮಿಸಿದಾತನು ಅವರಿಗೆ ದಯೆತೋರಿಸುವುದಿಲ್ಲ.
Isaiah 61:3 in Kannada 3 ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.
Jeremiah 17:8 in Kannada 8 ನೀರಾವರಿಯಲ್ಲಿ ನೆಡಲ್ಪಟ್ಟು ಹೊಳೆಯ ದಡದಲ್ಲಿ ತನ್ನ ಬೇರುಗಳನ್ನು ಹರಡಿ, ದಗೆಗೆ ಭಯಪಡದೆ, ಹಸುರೆಲೆಯನ್ನು ಚಿಗುರಿಸುತ್ತಾ, ಕ್ಷಾಮದ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಅವರು ಸಮಾನವಾಗಿರುವರು.”
Ezekiel 15:2 in Kannada 2 “ನರಪುತ್ರನೇ, ದ್ರಾಕ್ಷೆಯ ಗಿಡವು ಉಳಿದ ಗಿಡಗಳಿಗಿಂತ ಎಷ್ಟು ಹೆಚ್ಚು? ವನವೃಕ್ಷಗಳಲ್ಲಿ ದ್ರಾಕ್ಷಾಲತೆಯ ವಿಶೇಷವೇನು?
Malachi 3:1 in Kannada 1 “ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
Malachi 4:1 in Kannada 1 “ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.
Matthew 7:19 in Kannada 19 ಒಳ್ಳೆಯ ಫಲವನ್ನು ಕೊಡದ ಎಲ್ಲಾ ಮರಗಳನ್ನು ಕಡಿದು ಬೆಂಕಿಯಲ್ಲಿ ಹಾಕುತ್ತಾರೆ.
Matthew 21:19 in Kannada 19 ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳು ಮಾತ್ರ ಇರುವುದನ್ನು ಕಂಡು ಅದಕ್ಕೆ, “ಇನ್ನು ಮೇಲೆ ನಿನ್ನಲ್ಲಿ ಎಂದೆಂದಿಗೂ ಫಲವು ಫಲಿಸದೆ ಹೋಗಲಿ” ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು.
Luke 3:9 in Kannada 9 ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು” ಎಂದು ಹೇಳಿದನು.
Luke 13:6 in Kannada 6 ಆ ಮೇಲೆ ಯೇಸು ಒಂದು ಸಾಮ್ಯವನ್ನು ಹೇಳಿದನು. ಅದೇನಂದರೆ, “ಒಬ್ಬನು ತನ್ನ ದ್ರಾಕ್ಷಿಯ ತೋಟದಲ್ಲಿ ಒಂದು ಅಂಜೂರದ ಗಿಡವನ್ನು ನೆಡಿಸಿದನು. ಸ್ವಲ್ಪಕಾಲದ ನಂತರ ಅವನು ಆ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದನು. ಸಿಕ್ಕಲಿಲ್ಲ.
Luke 23:31 in Kannada 31 ಹಸಿ ಮರಕ್ಕೆ ಇಷ್ಟೆಲ್ಲಾ ಮಾಡಿದರೆ ಒಣ ಮರದ ಗತಿ ಏನಾಗಬಹುದು?” ಅಂದನು.
John 15:2 in Kannada 2 ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ಕತ್ತರಿಸಿಹಾಕುತ್ತಾನೆ. ಫಲ ಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲ ಕೊಡುವ ಹಾಗೆ ಅದನ್ನು ಕತ್ತರಿಸಿ ಶುದ್ಧಮಾಡುತ್ತಾನೆ.
John 15:6 in Kannada 6 ಯಾವನು ನನ್ನಲ್ಲಿ ನೆಲೆಗೊಂಡಿರುವುದಿಲ್ಲವೋ ಅವನು ಹೊರಕ್ಕೆ ಬಿಸಾಡಲ್ಪಟ್ಟ ಕೊಂಬೆಯಂತೆ ಒಣಗಿಹೋಗುವನು. ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುವರು. ಅವು ಸುಟ್ಟು ಹೋಗುತ್ತವೆ.
Hebrews 3:1 in Kannada 1 ಆದ್ದರಿಂದ ಪರಿಶುದ್ಧರಾದ ಸಹೋದರರೇ, ಪರಲೋಕದ ಕರೆಯುವಿಕೆಗೆ ಪಾಲುಗಾರರಾಗಿರುವವರೇ, ನಾವು ಒಪ್ಪಿಕೊಂಡಿರುವ ಅಪೊಸ್ತಲನೂ ಮತ್ತು ಮಹಾಯಾಜಕನೂ ಆಗಿರುವ ಯೇಸುವನ್ನು ಗಮನವಿಟ್ಟು ಯೋಚಿಸಿರಿ.
Hebrews 6:8 in Kannada 8 ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ, ಅಯೋಗ್ಯವಾದದ್ದಾಗಿ ಶಾಪಕ್ಕೆ ಗುರಿಯಾಗುತ್ತದೆ. ಕೊನೆಗದು ಸುಡಲ್ಪಡುತ್ತದೆ.
Hebrews 10:28 in Kannada 28 ಮೋಶೆಯ ಧರ್ಮಶಾಸ್ತ್ರವನ್ನು ತಿರಸ್ಕಾರ ಮಾಡಿದವನಿಗೆ ಇಬ್ಬರ ಇಲ್ಲವೆ ಮೂವರ ಸಾಕ್ಷ್ಯಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆ ಆಗುತ್ತಿತಷ್ಟೆ.
Hebrews 12:25 in Kannada 25 ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?
1 Peter 4:17 in Kannada 17 ನ್ಯಾಯವಿಚಾರಣೆಯ ಸಮಯ ಬಂದಿದೆ. ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ, ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು?